HomeKarnatakaBIG NEWS: ಕುಮಾರಸ್ವಾಮಿಗೆ ವ್ಯಂಗ್ಯವಾಡಲು ಬರುತ್ತದೆ ಎನ್ನುವುದೇ ಖುಷಿಯ ವಿಚಾರ ಎಂದ ಸಿಎಂ

BIG NEWS: ಕುಮಾರಸ್ವಾಮಿಗೆ ವ್ಯಂಗ್ಯವಾಡಲು ಬರುತ್ತದೆ ಎನ್ನುವುದೇ ಖುಷಿಯ ವಿಚಾರ ಎಂದ ಸಿಎಂ

ಮೈಸೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದಾದರೆ ನಾಳೆಯೇ ಜೆಡಿಎಸ್ ಶಾಸಕರೆಲ್ಲರೂ ಬೆಂಬಲ ನೀಡುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಖುಷಿಯ ವಿಚಾರ ಎಂದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರಿಗೆ ವ್ಯಂಗ್ಯವಾಗಿ ಹೇಳುವುದೂ ಬರುತ್ತದೆ ಎನ್ನುವುದೇ ನಮಗೆ ಖುಷಿ ಎಂದು ಟಾಮ್ಗ್ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲು ಕುಮಾರಸ್ವಾಮಿಯವರು ಎನ್.ಡಿ.ಎ ಬಿಟ್ಟು ಹೊರಬರಲಿ. ಬಳಿಕ ಮಾತನಾಡಲಿ ಎಂದು ಹೇಳಿದರು. ನಾಳೆಯೇ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾದರೆ ಜೆಡಿಎಸ್ ನ 19 ಶಾಸಕರ ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ವ್ಯಂಗ್ಯವಾಗಿ ತಿರುಗೇಟು ನೀಡುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular