HomeKarnatakaಕೌಟುಂಬಿಕ ಕಲಹದಿಂದ ಬೇಸತ್ತು ದುಡುಕಿನ ನಿರ್ಧಾರ: ವೃದ್ಧ ಸೋದರಿಯರು ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತು ದುಡುಕಿನ ನಿರ್ಧಾರ: ವೃದ್ಧ ಸೋದರಿಯರು ಆತ್ಮಹತ್ಯೆ

ಮಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ವೃದ್ಧ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ಕದ್ರಿ ಕಂಬಳ ಪ್ರದೇಶದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಚಂದ್ರಿಕಾ ಬಡಾವಣೆಯಲ್ಲಿ ವಾಸವಿದ್ದ ಲತಾ ಭಂಡಾರಿ(70), ಸುಂದರಿ ಶೆಟ್ಟಿ(80) ನೇಣಿಗೆ ಶರಣಾಗಿದ್ದಾರೆ. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಕೆಲಸಕ್ಕೆ ತರಲಿದ್ದ ವೇಳೆ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಗನ್ನಾಥ ಭಂಡಾರಿ ಮನೆಗೆ ಹಿಂತಿರುಗಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಕದ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular