HomeIndiaಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 6 ಜನ ಸಾವು, 11 ಮಂದಿ ಗಾಯ

ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 6 ಜನ ಸಾವು, 11 ಮಂದಿ ಗಾಯ

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದಾರೆ. 11 ಮಂದಿ ಗಾಯಗೊಂಡಿದ್ದಾರೆ.

ಮಂಗಳವಾರ ರಾಜಸ್ಥಾನದ ದೌಸಾದ ಮಂದಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ರಕ್ ಪ್ರಯಾಣಿಕರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 9 ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂದಾವರ್ ಪಿಎಸ್ ವ್ಯಾಪ್ತಿಯ ಉಕ್ರುಂಡ್ ಗ್ರಾಮದ ಬಳಿ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಅವರನ್ನು ಜೈಪುರ ಆಸ್ಪತ್ರೆಗೆ, ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎಸ್ಪಿ ಬಜರಂಗ್ ಸಿಂಗ್ ಶೇಖಾವತ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular