BREAKING: LPG ಸಿಲಿಂಡರ್ ಸ್ಪೋಟ: ಕನಿಷ್ಠ 6 ಜನರಿಗೆ ಗಾಯ

ನವದೆಹಲಿ: ಗುರುವಾರ ದೆಹಲಿಯ ನರೇಲಾ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಎರಡು ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ದೆಹಲಿ ಅಗ್ನಿಶಾಮಕ ಸೇವೆ ಹೇಳಿಕೆಯಲ್ಲಿ ತಿಳಿಸಿದೆ.

ಈ ಹಿಂದೆ ನರೇಲಾದಲ್ಲಿ ಇದೇ ರೀತಿಯ ಘಟನೆ ವರದಿಯಾಗಿದ್ದು, ಪ್ರದೇಶದ ಆಹಾರ ಸಂಸ್ಕರಣಾ ಘಟಕದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದರು ಮತ್ತು ಆರು ಮಂದಿ ಗಾಯಗೊಂಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read