HomeLatest NewsBREAKING: ಅನಧಿಕೃತ ಸ್ಕಿನ್ & ಹೇರ್ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್...

BREAKING: ಅನಧಿಕೃತ ಸ್ಕಿನ್ & ಹೇರ್ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

ದಾವಣಗೆರೆ: ಅನಧಿಕೃತ ಸ್ಕಿನ್ & ಹೇರ್ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ದಾವಣಗೆರೆ ಜಿಲ್ಲೆಯ 15 ಅನಧಿಕೃತ ಸ್ಕಿನ್ & ಹೇರ್ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕೆಪಿಎಂಎ ಆಕ್ಟ್ ಪ್ರಕಾರ ಸ್ಕಿನ್ & ಹೇರ್ ಕ್ಲಿನಿಕ್ ಗಳನ್ನು ನಡೆಸಲು ಅನುಮತಿ ಪಡೆದಿರಬೇಕು. ಆದರೆ ಕೇವಲ ಅರ್ಜಿ ಸಲ್ಲಿಸಿ ಕ್ಲಿನಿಕ್ ಗಳನ್ನು ನಡೆಸುತ್ತಿದ್ದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular