BIG NEWS : ಕರ್ನಾಟಕದಲ್ಲಿ ‘ಕೊರೊನಾ’ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆ : ಇರಲಿ ಈ ಮುನ್ನೆಚ್ಚರಿಕೆ.!

ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್ – 19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಈ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ.

ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು, ಮಕ್ಕಳು, ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನಸಂದಣಿ ಇರುವ ಪ್ರದೇಶಗಳಿಗೆ ತೆರಳುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಕೈಗಳ ಸ್ವಚ್ಛತೆಗಾಗಿ ಸ್ಯಾನಿಟೈಸರ್ ಬಳಸುವುದು ಉತ್ತಮ.

Severe Acute Respiratory Illness (SARI) ಲಕ್ಷಣಗಳನ್ನು ಹೊಂದಿರುವವರು, ಆದ್ಯತೆಯ ಮೇಲೆ ಕೋವಿಡ್ -19 ಪರೀಕ್ಷೆಗೆ ಒಳಪಡುವುದರಿಂದ ಮತ್ತು ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳುವುದರಿಂದ ಕೋವಿಡ್ ಹರಡಂತೆ ನಿಯಂತ್ರಿಸಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read