HomeLatest Newsನವರಾತ್ರಿ ಮೊದಲ ದಿನ ಸೆ. 22ರಿಂದ GST ಕಡಿತ: ಹೊಸ ಕಾರ್, ಬೈಕ್ ಖರೀದಿಸುವವರಿಗೆ ಭರ್ಜರಿ...

ನವರಾತ್ರಿ ಮೊದಲ ದಿನ ಸೆ. 22ರಿಂದ GST ಕಡಿತ: ಹೊಸ ಕಾರ್, ಬೈಕ್ ಖರೀದಿಸುವವರಿಗೆ ಭರ್ಜರಿ ಸುದ್ದಿ

ನವದೆಹಲಿ: ಜಿಎಸ್‌ಟಿ ಸುಧಾರಣೆಗಳು ಜಾರಿಗೆ ಬರುತ್ತಿದ್ದಂತೆ ಸಣ್ಣ ಕಾರುಗಳು, 350 ಸಿಸಿ ವರೆಗಿನ ಬೈಕ್‌ಗಳು ಅಗ್ಗವಾಗಲಿವೆ.

ಜಿಎಸ್‌ಟಿ ಕೌನ್ಸಿಲ್ ಬುಧವಾರ ಜಟಿಲಗೊಂಡ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಆಡಳಿತದ ಸಂಪೂರ್ಣ ಪರಿಷ್ಕರಣೆಗೆ ಅನುಮೋದನೆ ನೀಡಿರುವುದರಿಂದ ಸಣ್ಣ ಕಾರುಗಳು ಮತ್ತು ಆರಂಭಿಕ ಹಂತದ ಬೈಕ್‌ಗಳು ಅಗ್ಗವಾಗಲಿವೆ.

ಜಿಎಸ್‌ಟಿ ಕೌನ್ಸಿಲ್ ನವರಾತ್ರಿಯ ಮೊದಲ ದಿನವಾದ ಸೆಪ್ಟೆಂಬರ್ 22 ರಿಂದ ಜಾರಿಗೆ ಬರುವಂತೆ ಶೇ. 5 ಮತ್ತು ಶೇ. 18 ಕ್ಕೆ ಸೀಮಿತಗೊಳಿಸುವ ಸ್ಲ್ಯಾಬ್‌ಗಳನ್ನು ಅನುಮೋದಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1,200 ಸಿಸಿಗಿಂತ ಕಡಿಮೆ ಮತ್ತು 4,000 ಎಂಎಂ ಗಿಂತ ಹೆಚ್ಚಿಲ್ಲದ ಪೆಟ್ರೋಲ್, ಎಲ್‌ಪಿಜಿ ಮತ್ತು ಸಿಎನ್‌ಜಿ ವಾಹನಗಳು ಮತ್ತು 1,500 ಸಿಸಿ ಮತ್ತು 4,000 ಎಂಎಂ ಉದ್ದದ ಡೀಸೆಲ್ ವಾಹನಗಳು ಪ್ರಸ್ತುತ ಶೇ. 28 ರಿಂದ ಶೇ. 18 ಕ್ಕೆ ಬರಲಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular