HomeKarnatakaBIG NEWS: ಹಾವು ಕಡಿದು 4ನೇ ತರಗತಿ ವಿದ್ಯಾರ್ಥಿನಿ ಸಾವು

BIG NEWS: ಹಾವು ಕಡಿದು 4ನೇ ತರಗತಿ ವಿದ್ಯಾರ್ಥಿನಿ ಸಾವು

ಕಲಬುರ್ಗಿ: ಹಾವು ಕಡಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದಲ್ಲಿ ನಡೆದಿದೆ.

10 ವರ್ಷದ ಸೋನಿಕಾ ಪಾಟೀಲ್ ಮೃತ ವಿದ್ಯಾರ್ಥಿನಿ. ಸೋನಿಕಾ ಪಾಟೀಲ್ 4ನೇ ತರಗತಿಯಲ್ಲಿ ಓದುತ್ತಿದ್ದಳು. ನಿನ್ನೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಶಾಲೆಯಿಂದ ಮನೆಗೆ ವಾಪಾಸ್ ಆಗುತ್ತಿದ್ದಾಗ ಹಾವು ಕಡಿದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular