SSLC, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿಯುಸಿ, ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪ್ರೋತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ  www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೋತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ಇಲಾಖೆ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read