HomeKarnatakaಪೋಸ್ಟಲ್ ಬ್ಯಾಲೆಟ್ ನಲ್ಲಿ ವೋಟ್ ಹಾಕಿ ವಾಟ್ಸಾಪ್ ನಲ್ಲಿ ಪ್ರದರ್ಶಿಸಿದ ಯೋಧನ ಮತ ಅಸಿಂಧು

ಪೋಸ್ಟಲ್ ಬ್ಯಾಲೆಟ್ ನಲ್ಲಿ ವೋಟ್ ಹಾಕಿ ವಾಟ್ಸಾಪ್ ನಲ್ಲಿ ಪ್ರದರ್ಶಿಸಿದ ಯೋಧನ ಮತ ಅಸಿಂಧು

ಹಾಸನ: ಪೋಸ್ಟಲ್ ಬ್ಯಾಲೆಟ್ ನಲ್ಲಿ ಮಾಡಿದ ಮತದಾನವನ್ನು ವಾಟ್ಸಾಪ್ ನಲ್ಲಿ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಯೋಧನ ಮತವನ್ನು ಅಸಿಂಧುಗೊಳಿಸಲಾಗಿದೆ.

ಹೊಳೆನರಸೀಪುರದ ಶಾಂತಿ ಗ್ರಾಮದ ಹೆಗ್ಗಡಿಹಳ್ಳಿಯ ನಂದೀಶ್ ಎಂಬ ಯೋಧನ ಮತವನ್ನು ಅಸಿಂಧುಗೊಳಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಸತೀಶ್ ಬಾಬು ತಿಳಿಸಿದ್ದಾರೆ.

ಪೋಸ್ಟಲ್ ಬ್ಯಾಲೆಟ್ ನಲ್ಲಿ ಮಾಡಿರುವ ಮತದಾನವನ್ನು ವಾಟ್ಸಾಪ್ ನಲ್ಲಿ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಅವರ ಮತ ಅಸಿಂಧುಗೊಳಿಸಲಾಗಿದೆ. ಚುನಾವಣಾ ಮಾದರಿ ನೀತಿ ಸಮಿತಿಯ ಉಲ್ಲಂಘನೆಯಡಿ ಅನೇಕ ಪ್ರಕರಣ ದಾಖಲಿಸಲಾಗಿದೆ. ಮತದಾನದ ಗೌಪ್ಯತೆ ಕಾಪಾಡಿಕೊಳ್ಳದೆ ಸಂವಿಧಾನಕ್ಕೆ ಅಗೌರವ ತೋರಿದ ಪರಿಣಾಮ ಅವರ ವಿರುದ್ಧ ಪ್ರಕರಣ ದಾಖಲಿಸಿ ಅವರ ಮತ ಅಸಿಂಧುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular