HomeEntertainment'ಸೋಮು ಸೌಂಡ್ ಇಂಜಿನಿಯರ್' ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

‘ಸೋಮು ಸೌಂಡ್ ಇಂಜಿನಿಯರ್’ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

ಶ್ರೇಷ್ಠ ಅಭಿನಯ ಅಭಿನಯದ ಬಹುನಿರೀಕ್ಷಿತ ‘ಸೋಮು ಸೌಂಡ್ ಇಂಜಿನಿಯರ್’ ಸಿನಿಮಾದ ಮೇಕಿಂಗ್ ವಿಡಿಯೋ ನಿನ್ನೆ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಚಿತ್ರತಂಡ ಯಾವ ರೀತಿ ಪರಿಶ್ರಮ ಪಟ್ಟಿದೆ ಎಂಬುದನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ.

ಅಭಿ ನಿರ್ದೇಶನದ ಈ ಚಿತ್ರದಲ್ಲಿ ಶ್ರೇಷ್ಠ ಮತ್ತು ನಿವಿಷ್ಕ ಪಾಟೀಲ್ ಮುಖ್ಯ ಭೂಮಿಕೆಯಲ್ಲಿದ್ದು, ಯಶ್ ಶೆಟ್ಟಿ, ಚಂದನ್ ಗೌಡ, ಜಹಾಂಗೀರ್, ಗಿರೀಶ್ ಜಟ್ಟಿ, ಅಪೂರ್ವ, ತೆರೆ ಹಂಚಿಕೊಂಡಿದ್ದಾರೆ. ಕ್ರಿಸ್ತೋಪರ್ ಕಿನಿ ನಿರ್ಮಾಣ ಮಾಡಿದೆ. ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದು,  ಮಾಸ್ತಿ ಮತ್ತು ಅಭಿ ಡೈಲಾಗ್ ಬರೆದಿದ್ದಾರೆ. ವಿನೋದ್ ಹಾಗೂ ಜಾಲಿ ಬಸ್ಟಿನ್ ಸಾಹಸ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, ಶಿವಸೇನಾ ಛಾಯಾಗ್ರಹಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular