ದುಬೈನಲ್ಲಿ ಕುದುರೆ ಸವಾರಿ ಮಾಡಿದ ‘ಡಿ ಬಾಸ್’ ಪುತ್ರ ; ವಿಡಿಯೋ ವೈರಲ್

ಇತ್ತೀಚೆಗೆ ನಟ ದರ್ಶನ್ ದುಬೈನಲ್ಲಿ ಹಾವು ಹಾಗೂ ಇನ್ನಿತರ ಪ್ರಾಣಿಗಳ ಜೊತೆ ಸರಸವಾಡಿದ ವಿಡಿಯೋ ವೈರಲ್ ಆಗಿತ್ತು. ಇದೀಗ ದು ಡಿ ಬಾಸ್ ದರ್ಶನ್ ಪುತ್ರ ದುಬೈನಲ್ಲಿ ಕುದುರೆ ಸವಾರಿ ಮಾಡಿದ ವಿಡಿಯೋ ವೈರಲ್ ಆಗಿದೆ.

ಮರುಭೂಮಿಯಲ್ಲಿ ದರ್ಶನ್ ಪುತ್ರ ವಿನೀಶ್ ಕುದುರೆ ಸವಾರಿ ಮಾಡಿರುವ ವಿಡಿಯೋವನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದುಬೈ ಪ್ರವಾಸದ ವೇಳೆ ವಿನೀಶ್ ಅಲ್ಲಿ ಕುದುರೆ ಏರಿದ್ದಾರೆ.

ಕಾಟೇರ ಸಕ್ಸಸ್ ಬಳಿಕ ಸದ್ಯ ದರ್ಶನ್ ‘ಡೆವಿಲ್’ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದು, ಸಿನಿಮಾ ಬಹಳ ನಿರೀಕ್ಷೆ ಹುಟ್ಟಿಸಿದೆ.

 

https://twitter.com/i/status/1774327044702416942

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read