HomeIndiaSHOCKING NEWS: ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ: ಕುಡಿದ ಮತ್ತಿನಲ್ಲಿ ಕೃತ್ಯ

SHOCKING NEWS: ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ: ಕುಡಿದ ಮತ್ತಿನಲ್ಲಿ ಕೃತ್ಯ

ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ, ಮಗನಿಂದಲೇ ತಾಯಿ ಮೇಲೆ ಲೈಂಗಿಕ ದೌರ್ಜನ್ಯ ಇಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಂಬಂಧಗಳಿಗೆ ಅರ್ಥವೇ ಇಲ್ಲದಂತಾಗುತ್ತಿದೆಯೇ? ಎಂಬ ಪ್ರಶ್ನೆ ಮೂಡುತ್ತಿದೆ.

ಮಗನೊಬ್ಬ ತನ್ನ ತಾಯಿಯ ಮೇಲೆಯೇ ಅತ್ಯಾಚಾರವೆಸಗಿರುವ ಹೇಯ ಕೃತ್ಯ ರಾಜಸ್ಥಾನದಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಮಗ ತನ್ನ 52 ವರ್ಷದ ತಾಯಿ ಮೇಲೆ ಅಟ್ಟಹಾಸ ಮೆರೆದಿದ್ದಾನೆ.

ಸಂತ್ರಸ್ತ ಮಹಿಳೆ ತನ್ನ ಕಿರಿಯ ಮಗ ಹಾಗೂ ಮಗಳೊಂದಿಗೆ ದಾಬಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂದಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ವೇಳೆ ತಾಯಿ ಮೇಲೆ ಅತ್ಯಾಚಾರವೆಸಗಿದ್ದು ನಿಜ ಎಂದು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular