HomeKarnatakaರಾಜ್ಯ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ: ಮೇ 6 ರಂದು ಹುಬ್ಬಳ್ಳಿ ಸಮಾವೇಶದಲ್ಲಿ...

ರಾಜ್ಯ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ: ಮೇ 6 ರಂದು ಹುಬ್ಬಳ್ಳಿ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಸಾರ್ವಜನಿಕ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದಾರೆ.

ಮೇ 6 ರಂದು ಸೋನಿಯಾ ಗಾಂಧಿ ಹುಬ್ಬಳ್ಳಿಗೆ ಆಗಮಿಸಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಪರವಾಗಿ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ರಾಜ್ಯದಲ್ಲಿ ಪ್ರಚಾರ ನಡೆಸಿದ್ದಾರೆ. ಸೋನಿಯಾ ಗಾಂಧಿ ಅವರು ಇದೇ ಮೇ 6 ರಂದು ಪ್ರಚಾರ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular