HomeLatest NewsBREAKING NEWS: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್

BREAKING NEWS: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜೂನ್ 15ರಂದು ಸೋನಿಯಾ ಗಾಂಧಿ ಅನಾರೋಗ್ಯದಿಂದ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಸೋನಿಯಾ ಗಾಂಧಿ ಅವರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular