ಬೆಂಗಳೂರು: ಕಿಡಿಗೇಡಿಗಳು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಭಾವಚಿತ್ರವನ್ನು ಅಶ್ಲೀಲವಾಗಿ ಚಿತ್ರಿಸಿ ಪೋಸ್ಟ್ ಮಡಿರುವ ಘಟನೆ ಬೆಳಕಿಗೆ ಬಂದಿದೆ.
ಸೋನಿಯಾ ಗಾಂಧಿ ಭಾವಚಿತ್ರವನ್ನು ಆಕ್ಷೇಪಾರ್ಹವಾಗಿ ಚಿತ್ರಿಸಿ ಪೋಸ್ಟ್ ಮಾಡಲಾಗಿದ್ದು, ಮಾರ್ಫಿಂಗ್ ಭಾವಚಿತ್ರ ಬಳಸಿ ಸೋನಿಯಾ ಗಾಂಧಿ ಬಗ್ಗೆ ಟೀಕಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ಗುಜರಾತ್ ಮೂಲದ ಕೊಮೋಲಿಕ ಎಂಬ ಖಾತೆಯ ವಿರುದ್ಧ ಎಫ್ಐಆರ್ ದಾಖಲಾಗಿದೆ.