HomeLatest NewsBIG NEWS: ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಹೊಸ FIR...

BIG NEWS: ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಹೊಸ FIR ದಾಖಲು

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರು ಹೊಸದಾಗಿ ಎಫ್ಐಆರ್ ದಾಖಲಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಲಾಯ ನೀಡಿದ್ದ ದೂರುನ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ಆರ್ಥಿಕ ಅಪರಾಧಗಳ ವಿಭಾಗ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಇತರ ಏಳು ಜನರ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಕ್ರಿಮಿನಲ್ ಪಿತೂರಿ, ವಿಶ್ವಾಸದ್ರೋಹ ಆರೋಪಕ್ಕೆ ಸಂಬಂಧಿಸಿದಂತೆ ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular