HomeLatest NewsBREAKING: ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ದೆಹಲಿ ಹೈಕೋರ್ಟ್ ನೋಟಿಸ್

BREAKING: ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ದೆಹಲಿ ಹೈಕೋರ್ಟ್ ನೋಟಿಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ದೆಹಲಿಯ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನ್ಯಾಷನಲ್ ಹೆರಾಲ್ಡ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ವಿಚಾರಣಾಧೀನ ನ್ಯಾಯಾಲಯ ರೋಸ್ ಅವೆನ್ಯೂ ಕೋರ್ಟ್ ನಿರಾಕರಿಸಿ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 12ಕ್ಕೆ ನಿಗದಿಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular