HomeLatest NewsBREAKING: ಆಪ್ ನಾಯಕ ಸೌರಭ್ ಭಾರದ್ವಾಜ್ ಗೆ ED ಶಾಕ್: 13 ಸ್ಥಳಗಳ ಮೇಲೆ ದಾಳಿ

BREAKING: ಆಪ್ ನಾಯಕ ಸೌರಭ್ ಭಾರದ್ವಾಜ್ ಗೆ ED ಶಾಕ್: 13 ಸ್ಥಳಗಳ ಮೇಲೆ ದಾಳಿ

ನವದೆಹಲಿ: ಆಪ್ ನಾಯಕ ಸೌರಭ್ ಭಾರದ್ವಜ್ ಅವರಿಗೆ ಇಡಿ ಆಧಿಕಾರಿಗಳು ಶಾಕ್ ನೀಡಿದ್ದಾರೆ. ಸೌರಭ್ ಭಾರದ್ವಾಜ್ ಅವರಿಗೆ ಸೇರಿದ 13 ಕಡೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ದೆಹಲಿ ಆರೋಗ್ಯ ಸಚಿವರಾಗಿದ್ದ ಸೌರ್ಭ ಭಾರದ್ವಾಜ್, ಗ್ರೇಟರ್ ಕೈಲಾಶ್ ನಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಆಸ್ಪತ್ರೆ ನಿರ್ಮಾಣ ಯೋಜನೆಯಲ್ಲಿ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ. ಯೋಜನೆಯಲ್ಲಿ ಕಿಕ್ ಬ್ಯಾಕ್ ಪಡೆದುರ ಆರೋಪ ಕೇಳಿಬಂದಿದೆ, ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಸೌರಭ್ ಭಾರದ್ವಾಜ್ ಅವರ ಮನೆ, ಕಚೇರಿ ಸೇರಿದಂತೆ ಒಟ್ಟು 13 ಕಡೆ ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular