HomeLatest Newsಮೂರು ಮಂದಿ ಶತಕ: ಲಂಕಾ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ದಕ್ಷಿಣ ಆಫ್ರಿಕಾ ಬ್ಯಾಟರ್ ಗಳು

ಮೂರು ಮಂದಿ ಶತಕ: ಲಂಕಾ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ದಕ್ಷಿಣ ಆಫ್ರಿಕಾ ಬ್ಯಾಟರ್ ಗಳು

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ 4ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ ದಾಖಲಿಸಿದೆ.

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಬ್ಯಾಟರ್ ಗಳು ಅಬ್ಬರಿಸಿ ಬೊಬ್ಬಿರಿದಿದ್ದು, ಮೂವರು ಶತಕ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ ದಾಖಲಿಸಿದೆ. 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 428 ರನ್ ಗಳಿಸಿದೆ. ದಕ್ಷಿಣ ಆಫ್ರಿಕಾ ಪರವಾಗಿ ಮೂವರು ಶತಕ ಸಿಡಿಸಿದ್ದಾರೆ. ಕ್ವಿಂಟನ್ ಡಿಕಾಕ್ 100, ವ್ಯಾನ್ ಡೆರ್ ಡಸ್ಸೆನ್ 108, ಐಡೆನ್ ಮರ್ಕ್ರಾಮ್ 106 ರನ್ ಗಳಿಸಿದ್ದಾರೆ. ಮೂವರ ಶತಕದಿಂದ ಸೌತ್ ಆಫ್ರಿಕಾ ಬೃಹತ್ ಮತ್ತು ದಾಖಲಿಸಿದ್ದು, ಶ್ರೀಲಂಕಾ ಗೆಲುವಿಗೆ 429 ರನ್ ಗುರಿ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular