ವಿಶ್ವಕಪ್ 2023: ಇಂದು ದಕ್ಷಿಣ ಆಫ್ರಿಕಾ – ಇಂಗ್ಲೆಂಡ್ ಹಣಾಹಣಿ

South Africa vs England 2023 ODIs Live TV Telecast Channel in India: Where to watch SA vs ENG series streaming?

ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ  ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗುತ್ತಿವೆ. ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ಇತ್ತೀಚೆಗೆ ಸಣ್ಣ ತಂಡಗಳೊಂದಿಗೆ ಸೋಲನ್ನನುಭವಿಸಿದ್ದು, ಇದರಿಂದ ಹೊರಬರಲು ನೋಡುತ್ತಿದ್ದಾರೆ. ವಿಶ್ವಕಪ್ ನ  ಪಾಯಿಂಟ್ ಟೇಬಲ್ ನಲ್ಲಿ ದಕ್ಷಿಣ ಆಫ್ರಿಕಾ ಮೂರನೇ ಸ್ಥಾನದಲ್ಲಿದ್ದರೆ ಇಂಗ್ಲೆಂಡ್ ಐದನೇ ಸ್ಥಾನದಲ್ಲಿದೆ.

ಕಳೆದ ಬಾರಿ ವಿಶ್ವಕಪ್ ಚಾಂಪಿಯನ್ ಆಗಿದ್ದ ಇಂಗ್ಲೆಂಡ್  ಈ ಬಾರಿ ಅಷ್ಟೇನೂ ಉತ್ತಮ ಪ್ರದರ್ಶನ ತೋರದಿದ್ದರೂ ಸಾಕಷ್ಟು ಆಲ್ ರೌಂಡರ್ ಗಳನ್ನು ಹೊಂದಿರುವ ಈ ತಂಡ ಇಂದು ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದೆ. ದಕ್ಷಿಣ ಆಫ್ರಿಕಾ ಕೂಡ ಬಲಿಷ್ಠ ಬ್ಯಾಟಿಂಗ್ ಪಡೆ ಹೊಂದಿದ್ದು ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ರನ್ ಹೊಳೆಹರಿಸಲು ಸಜ್ಜಾಗಿದ್ದಾರೆ.

Image

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read