HomeBusinessದಕ್ಷಿಣ ಕೊರಿಯಾದ ವೈಜಿ-1 ಕಂಪನಿಯಿಂದ ರಾಜ್ಯದಲ್ಲಿ 1245 ಕೋಟಿ ರೂ. ಹೂಡಿಕೆ

ದಕ್ಷಿಣ ಕೊರಿಯಾದ ವೈಜಿ-1 ಕಂಪನಿಯಿಂದ ರಾಜ್ಯದಲ್ಲಿ 1245 ಕೋಟಿ ರೂ. ಹೂಡಿಕೆ

ಬೆಂಗಳೂರು: ಕರ್ನಾಟಕದಲ್ಲಿ 1,245 ಕೋಟಿ ರೂ. ಹೂಡಿಕೆ ಮಾಡುವುದಾಗಿ ದಕ್ಷಿಣ ಕೊರಿಯಾದ ಜಾಗತಿಕ ಮಟ್ಟದ ಟೂಲ್ಸ್‌ ತಯಾರಿಕಾ ಕಂಪನಿ ವೈಜಿ – 1 ಘೋಷಿಸಿದೆ.

ರಾಜ್ಯಕ್ಕೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗವು ದಕ್ಷಿಣ ಕೊರಿಯಾಕ್ಕೆ ಐದು ದಿನಗಳ ಭೇಟಿ ಕೈಗೊಂಡಿದೆ.

ಕರ್ನಾಟಕದಲ್ಲಿ ಕೊರಿಯಾ ಭಾಷೆ, ಕಲಿಕಾ ಮತ್ತು ತರಬೇತಿ ಕೇಂದ್ರ ಸ್ಥಾಪನೆ, ಇಂಧನ – ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಾಧುನಿಕ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಕಂಪನಿಯ ಮುಖ್ಯಸ್ಥ ಹೊ ಕ್ಯೂನ್‌ ಸಾಂಗ್‌ ಅವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೇಮ್ ಇನ್ ಕಂಪನಿ ಕ್ರಾಫ್ಟನ್ ಇಂಕ್ ಮುಂದಿನ ಎರಡರಿಂದ ಮೂರು ವರ್ಷಗಳಲ್ಲಿ 1245 ಕೋಟಿ ರೂ. ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular