ಬಿತ್ತನೆ ಬೀಜದ ದರ ಏರಿಕೆ..! ಕೃಷಿ ಸಚಿವರೇ ಎಲ್ಲಿದ್ದಿರಪ್ಪ? : ಜೆಡಿಎಸ್ ವಾಗ್ಧಾಳಿ

ಬೆಂಗಳೂರು : 3 ತಿಂಗಳಿಂದ ಅನ್ನಭಾಗ್ಯ ಹಣ ಸ್ಥಗಿತವಾಗಿದೆ. ಬಿತ್ತನೆ ಬೀಜ ದರ ಶೇ.60-70ರಷ್ಟು ಏರಿಕೆಯಾಗಿದೆ. ಕೊಪ್ಪಳದಲ್ಲಿ ಸರ್ಜರಿಗೆ 3 ತಿಂಗಳು ಕಾಯಬೇಕು..! ಕೃಷಿ ಸಚಿವರೇಎಲ್ಲಿದ್ದಿರಪ್ಪ? ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಪೂಜ್ಯ ಶ್ರೀ ಕೆಂಗಲ್ ಹನುಮಂತಯ್ಯನವರು ವಿಧಾನಸೌಧದ ಮೇಲೆ ಬರೆಸಿರುವ ಈ ಧ್ಯೇಯವಾಕ್ಯವನ್ನು ಸರಕಾರ ಗಾಳಿಗೆ ತೂರಿದೆ. ಜನರ ಕೆಲಸವನ್ನು ದೇವರ ಕೆಲಸದಂತೆ ನಿಷ್ಠೆ, ಶ್ರದ್ಧೆಯಿಂದ ಮಾಡಬೇಕಿದ್ದ ಕರ್ತವ್ಯವನ್ನು ಸರಕಾರ ಮರೆತುಬಿಟ್ಟಿದೆ. ✓3 ತಿಂಗಳಿಂದ ಅನ್ನಭಾಗ್ಯ ಹಣ ಸ್ಥಗಿತ! ✓ಬಿತ್ತನೆ ಬೀಜ ದರ ಶೇ.60-70ರಷ್ಟು ಏರಿಕೆ!! ✓ಕೊಪ್ಪಳದಲ್ಲಿ ಸರ್ಜರಿಗೆ 3 ತಿಂಗಳು ಕಾಯಬೇಕು!!! ✓ಕಾವೇರಿಗೆ ಸರ್ವರ್ ಸಮಸ್ಯೆ!!!? ಕೃಷಿ ಸಚಿವರೇಎಲ್ಲಿದ್ದಿರಪ್ಪ? ? ಎಂದು ಜೆಡಿಎಸ್ ಟ್ವೀಟ್ ಮಾಡಿ ವಾಗ್ಧಾಳಿ ನಡೆಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read