HomeKarnatakaBIG NEWS : ರಾಜ್ಯದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ 'ಧ್ವನಿವರ್ಧಕ' ಅನುಮತಿ ಸರಳೀಕರಣ : DCM ಡಿ.ಕೆ...

BIG NEWS : ರಾಜ್ಯದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ‘ಧ್ವನಿವರ್ಧಕ’ ಅನುಮತಿ ಸರಳೀಕರಣ : DCM ಡಿ.ಕೆ ಶಿವಕುಮಾರ್

ಬೆಂಗಳೂರು : ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿಯನ್ನುಸರಳೀಕರಣಗೊಳಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಸೇರಿ ಇತ್ಯಾದಿಗಳಿಗೆ ಅನುಮತಿಯನ್ನು ಗೃಹ ಸಚಿವರ ಜೊತೆ ಚರ್ಚಿಸಿ ಸರಳೀಕರಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular