HomeLatest NewsBIG NEWS: ಸಚಿವ ಸಂಪುಟ ವಿಶೇಷ ಸಭೆ ಆಗಸ್ಟ್ 19ಕ್ಕೆ ಮುಂದೂಡಿಕೆ

BIG NEWS: ಸಚಿವ ಸಂಪುಟ ವಿಶೇಷ ಸಭೆ ಆಗಸ್ಟ್ 19ಕ್ಕೆ ಮುಂದೂಡಿಕೆ

ಬೆಂಗಳೂರು: ಒಳಮೀಸಲಾತಿ ಕುರಿತು ನ್ಯಾ.ಹೆಚ್.ಎನ್.ನಾಗಮೋಹನ್ ದಾಸ್ ಆಯೋಗ ನೀಡಿದ್ದ ವರದಿ ಬಗ್ಗೆ ಚರ್ಚಿಸಲು ನಿಗದಿಯಾಗಿದ್ದ ಸಚಿವ ಸಂಪುಟ ವಿಶೇಷ ಸಭೆ ಮುಂದೂಡಿಕೆಯಾಗಿದೆ.

ಶನಿವಾರ ಸಂಜೆ ಕರೆಯಲಾಗಿದ್ದ ಸಚಿವ ಸಂಪುಟ ವಿಶೇಷ ಸಭೆ ಮಂಗಳವಾರ ಆಗಸ್ಟ್ 19ರಂದು ಸಂಜೆ 5 ಗಂಟೆಗೆ ಮುಂದೂಡಲಾಗಿದೆ. ಈ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಶಿಷ್ಟಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತು ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಆಗಸ್ಟ್ 4ರಂದು ತನ್ನ ವರದಿಯನ್ನು ಸಲ್ಲಿಸಿತ್ತು.

For Latest News Updates, Join Our Whatsapp Community🚩
RELATED ARTICLES

Most Popular