ದೀಪಾವಳಿ ಹಬ್ಬದ ಪ್ರಯುಕ್ತ 2,500 ‘KSRTC’ ಬಸ್ ಗಳ ವಿಶೇಷ ಸಂಚಾರ

ಬೆಂಗಳೂರು : ದೀಪಾವಳಿ ಪ್ರಯುಕ್ತ 2,500 ವಿಶೇಷ ಬಸ್ಗಳು ರಸ್ತೆಗಿಳಿಯಲಿವೆ . ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದೆ. ಹಬ್ಬದ ಪ್ರಯುಕ್ತ 250 ಕೆಎಸ್ ಆರ್ ಟಿಸಿ ಬಸ್ ಗಳ ವ್ಯವಸ್ಥೆ ಮಾಡಿದೆ.

ಅಕ್ಟೋಬರ್ 17 ರಿಂದ ಅಕ್ಟೋಬರ್ 20ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಅಕ್ಟೋಬರ್ 22 ಮತ್ತು ಅಕ್ಟೋಬರ್ 26 ರಂದು ವಿವಿಧೆಡೆಗಳಿಂದ ಬೆಂಗಳೂರಿಗೆ ಸಾರಿಗೆ ವ್ಯವಸ್ಥೆ ಇರಲಿದೆ.https://ksrtc.in/ನಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಬಹುದು.

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದೆ. ಹಬ್ಬದ ಪ್ರಯುಕ್ತ 250 ಕೆಎಸ್ ಆರ್ ಟಿಸಿ ಬಸ್ ಗಳ ವ್ಯವಸ್ಥೆ ಮಾಡಿದೆ. ಹಬ್ಬದ ಹಿನ್ನೆಲೆ ಅ.17ರಿಂದ 20ರವರೆಗೆ KSRTC ವತಿಯಿಂದ 2,500 ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.ಕೆಎಸ್ಆರ್ಟಿಸಿ ಸಾಮಾನ್ಯ ಸಾರಿಗೆ, ಐರಾವತ, ಸ್ಲೀಪರ್ ಕೋಚ್ ಸೇರಿ ಎಲ್ಲಾ ಐಷಾರಾಮಿ ಬಸ್ಗಳ ಸೇವೆ ಲಭ್ಯವಿರುತ್ತವೆ.


,

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read