ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು-ಕಲಬುರಗಿ ನಡುವೆ ಸೆ.5 ರಿಂದ ವಿಶೇಷ ರೈಲು ಸಂಚಾರ

ಬೆಂಗಳೂರು : ಗಣೇಶೋತ್ಸವದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆಗೊಳಿಸಲು ಬೆಂಗಳೂರು ಎಸ್ಎಂವಿಟಿ – ಕಲಬುರಗಿ ನಡುವೆ ಸೆಪ್ಟೆಂಬರ್ 5 ರಿಂದ ಮೂರು ದಿನ ವಿಶೇಷ ರೈಲು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ಎಸ್ಎಂವಿಟಿಯಿಂದ ಸೆಪ್ಟೆಂಬರ್ 5, 6 ಮತ್ತು 7 ರಂದು ರಾತ್ರಿ 9.15ಕ್ಕೆ ಹೊರಟ ರೈಲು ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ. ಕಲಬುರಗಿಯಿಂದ ಸೆಪ್ಟೆಂಬರ್ 6, 7 ಮತ್ತು 8 ರಂದು ಬೆಳಗ್ಗೆ 9.35ಕ್ಕೆ ಹೊರಟು ಅದೇ ದಿನ ರಾತ್ರಿ 9ಕ್ಕೆ ಬೆಂಗಳೂರು ತಲುಪಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read