HomeIndiaಕುಟುಂಬದೊಂದಿಗೆ ಕಾಲ ಕಳೆಯಲು ನೌಕರರು, ಶಾಸಕರಿಗೆ ರಜೆ ಘೋಷಿಸಿದ ಅಸ್ಸಾಂ ಸರ್ಕಾರ

ಕುಟುಂಬದೊಂದಿಗೆ ಕಾಲ ಕಳೆಯಲು ನೌಕರರು, ಶಾಸಕರಿಗೆ ರಜೆ ಘೋಷಿಸಿದ ಅಸ್ಸಾಂ ಸರ್ಕಾರ

ತಮ್ಮ ಕುಟುಂಬದೊಂದಿಗೆ ಕಾಲ ಕಳೆಯಲು ಅನುಕೂಲವಾಗುವಂತೆ ಅಸ್ಸಾಂ ಸರ್ಕಾರ, ನೌಕರರು, ಶಾಸಕರು ಹಾಗೂ ಸಚಿವರುಗಳಿಗೆ ಎರಡು ದಿನಗಳ ಹೆಚ್ಚುವರಿ ಸಾಂದರ್ಭಿಕ ರಜೆ ಮಂಜೂರು ಮಾಡಿದೆ.

‘ಮಾತೃ – ಪಿತೃ ವಂದನಾ’ ಯೋಜನೆ ಅಡಿಯಲ್ಲಿ ಈ ರಜೆಯನ್ನು ಘೋಷಿಸಲಾಗಿದ್ದು, ಫೆಬ್ರವರಿ 9 ಹಾಗೂ 10 ರಂದು ರಜೆ ಇರಲಿದೆ.

ಜೊತೆಗೆ ಫೆಬ್ರವರಿ 11 ಎರಡನೇ ಶನಿವಾರವಾಗಿದ್ದು, ಫೆಬ್ರವರಿ 12 ಭಾನುವಾರವಾಗಿರುವುದರಿಂದ ಒಟ್ಟು ನಾಲ್ಕು ದಿನಗಳ ಕಾಲ ರಜೆ ಸಿಕ್ಕಂತಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular