alex Certify
ಕನ್ನಡ ದುನಿಯಾ
       
Kannada Duniya

ಅಂತರರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಶ್ರೀಲಂಕಾ ಕ್ರಿಕೆಟಿಗ ತಿಸಾರ ಪೆರೆರಾ

ಶ್ರೀಲಂಕಾ ಕ್ರಿಕೆಟ್ ತಂಡದ ಅತ್ಯುತ್ತಮ ಆಲ್ರೌಂಡರ್ 32 ವರ್ಷದ ತಿಸಾರ ಪೆರೇರಾ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಶ್ರೀಲಂಕಾ ಕ್ರಿಕೆಟ್ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದೆ.

ಐಪಿಎಲ್ ಗೆ ಕೊರೊನಾ ಕರಿನೆರಳು: ಇಂದಿನ ಕೆಕೆಆರ್-ಆರ್ಸಿಬಿ ಪಂದ್ಯ ರದ್ದು

ತಿಸಾರ ಪೆರೇರಾ 2009 ಡಿಸೆಂಬರ್ 24ರಂದು ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಏಕದಿನ ಕ್ರಿಕೆಟ್ ನಲ್ಲಿ 166 ಪಂದ್ಯಗಳನ್ನಾಡಿರುವ ಇವರು 2338ರನ್ ಗಳಿಸಿದ್ದಾರೆ. ಇದರಲ್ಲಿ 10 ಅರ್ಧಶತಕ  ಹಾಗೂ 1 ಶತಕ ಸೇರಿವೆ, ಇನ್ನು ಬೌಲಿಂಗ್‌ನಲ್ಲೂ ಭರ್ಜರಿ ಪ್ರದರ್ಶನ ತೋರಿರುವ ತಿಸಾರ ಪೆರೇರಾ 175 ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ.

Best on the best cricket odds at 10Cric Indias Popular Gameing Site.
Find the best casino in India at 7Jackpots, independent casino reviews by experts.
Visit guide2gambling.in/casino-games/teen-patti and play teen patti for real money!

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...