alex Certify
ಕನ್ನಡ ದುನಿಯಾ
       

Kannada Duniya

ಕುಟುಂಬದೊಂದಿಗೆ ಹಾಲಿಡೇ ಮೂಡ್ ನಲ್ಲಿ ಡೇವಿಡ್ ವಾರ್ನರ್‌

ಆಸ್ಟ್ರೇಲಿಯಾ ತಂಡದ ಅತ್ಯುತ್ತಮ ಕ್ರಿಕೆಟ್ ಆಟಗಾರ ಡೇವಿಡ್ ವಾರ್ನರ್‌ ತಮ್ಮ ಪತ್ನಿ ಹಾಗೂ ಮಕ್ಕಳ ಜೊತೆ ಇರುವ ಪೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕುಟುಂಬದ ಜೊತೆ ಕೆಲವು ಚಿತ್ರಗಳು. ನಾನು ಈ ವರ್ಷದಲ್ಲಿ ನಿಮ್ಮನ್ನು ತುಂಬಾ ಮಿಸ್ ಮಾಡಿಕೊಂಡಿದ್ದೇನೆ ಎಂದು ಡೇವಿಡ್‌ ವಾರ್ನರ್ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಹಾಗೂ ಕಮೆಂಟ್ಸ್ ಗಳು ಬಂದಿವೆ.

ಡೇವಿಡ್ ವಾರ್ನರ್‌ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್‌ ತಂಡ ಈ ಬಾರಿಯ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕ್ವಾಲಿಫೈಯರ್ 2 ರಲ್ಲಿ ಸೋಲುವ ಮೂಲಕ ಫೈನಲ್ ಪ್ರವೇಶಿಸಲಿಲ್ಲ. ಆದರೂ ಎಲ್ಲಾ ತಂಡಗಳ ಮೇಲೆ ಪೈಪೋಟಿಯನ್ನು ನೀಡಿತು.

 

Subscribe Newsletter

Loading

Get latest updates on your inbox...

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...