
ಈ ಬಾರಿಯ ಐಪಿಎಲ್ ಗೆ ಎಲ್ಲ ಆಟಗಾರರು ಸಜ್ಜಾಗುತ್ತಿದ್ದು, ಟೀಂ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಕೂಡ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ.
ರವೀಂದ್ರ ಜಡೇಜಾ ತಮ್ಮ ವರ್ಕೌಟ್ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಎಂದಿಗೂ ನೆಲೆಗೊಳ್ಳಬೇಡಿ. ಹಸಿವು ಕಾಯ್ದುಕೊಂಡಿರಿ ಎಂದು ಕ್ಯಾಪ್ಷನ್ ನೀಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.
https://www.instagram.com/p/CEduJsbDyvs/?igshid=159dgd7zn0qsd