alex Certify ಅಬ್ಬಬ್ಬಾ…! ದಂಗಾಗಿಸುತ್ತೆ ವಿರಾಟ್ ಕೊಹ್ಲಿಯ ಗಳಿಕೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಬ್ಬಬ್ಬಾ…! ದಂಗಾಗಿಸುತ್ತೆ ವಿರಾಟ್ ಕೊಹ್ಲಿಯ ಗಳಿಕೆ…!

ಫೋರ್ಬ್ಸ್ ಪತ್ರಿಕೆ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಶ್ವದ ಟಾಪ್ 100 ಕ್ರೀಡಾಪಟುಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಭಾರತದಿಂದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾತ್ರ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

2020 ನೇ ಸಾಲಿನಲ್ಲಿ ವಿರಾಟ್ ಕೊಹ್ಲಿ ಬರೋಬ್ಬರಿ 196 ಕೋಟಿ ರೂಪಾಯಿ ಸಂಪಾದನೆ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಇದರಿಂದಾಗಿ ಕಳೆದ ವರ್ಷ 100ನೇ ಸ್ಥಾನದಲ್ಲಿದ್ದ ಕೊಹ್ಲಿ ಈಗ 66ನೇ ಸ್ಥಾನಕ್ಕೆ ಬಂದಿದ್ದಾರೆ.

ಈ ಪಟ್ಟಿಯಲ್ಲಿ ಕಳೆದ ವರ್ಷ 5ನೇ ಸ್ಥಾನದಲ್ಲಿದ್ದ ಖ್ಯಾತ ಟೆನಿಸ್ ಆಟಗಾರ ಸ್ವಿಜರ್ಲ್ಯಾಂಡ್ ನ ರೋಜರ್ ಫೆಡರರ್ ಈ ಬಾರಿ ಮೊದಲ ಸ್ಥಾನ ಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...