alex Certify ‘ಅಬ್ಬರದಿಂದ ಮರಳುತ್ತೇನೆ’ ಎಂದ ಭಾರತದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಬ್ಬರದಿಂದ ಮರಳುತ್ತೇನೆ’ ಎಂದ ಭಾರತದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ

ಭಾರತದ ಕ್ರಿಕೆಟ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೂರನೇ ದಿನ ಆಟದಿಂದ ಹೊರಗುಳಿದಿದ್ದರು.

ರವೀಂದ್ರ ಜಡೇಜಾ ಹೆಬ್ಬೆರಳಿನ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ.

ತಮ್ಮ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ರವೀಂದ್ರ ಜಡೇಜಾ ‘ಸ್ವಲ್ಪ ಸಮಯದವರೆಗೆ ವಿಶ್ರಾಂತಿ ಪಡೆದು ಶೀಘ್ರದಲ್ಲೇ ಅಬ್ಬರದಿಂದ ಮರಳುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...