alex Certify ಅಭ್ಯಾಸ ನಡೆಸಲು ಸಜ್ಜಾದ ಶಿಖರ್ ಧವನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭ್ಯಾಸ ನಡೆಸಲು ಸಜ್ಜಾದ ಶಿಖರ್ ಧವನ್

ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಐಪಿಎಲ್ ನಲ್ಲಿ ಮಿಂಚಲು ಸಜ್ಜಾಗುತ್ತಿದ್ದಾರೆ. ಈಗಾಗಲೇ ಸಾಕಷ್ಟು ಕ್ರಿಕೆಟಿಗರು ತಯಾರಿ ನಡೆಸುತ್ತಿದ್ದು, ಇದೀಗ ಶಿಖರ್ ಧವನ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ತೀವ್ರತೆಯನ್ನು ಮುಂದುವರಿಸಿಕೊಂಡು, ಚೆಂಡಿನ ಮೇಲೆ ಬ್ಯಾಟ್‌ನ ಧ್ವನಿಯನ್ನು ಪ್ರೀತಿಸಿ ಎಂದು ಧವನ್ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...