alex Certify ಆರೆಂಜ್ ಕ್ಯಾಪ್ ಪಡೆದ ಶಿಖರ್ ಧವನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೆಂಜ್ ಕ್ಯಾಪ್ ಪಡೆದ ಶಿಖರ್ ಧವನ್

ನಿನ್ನೆ ನಡೆದ ಐಪಿಎಲ್ ನ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿತು ಈ ಗೆಲುವಿಗೆ ಶಿಖರ್ ಧವನ್ ಪ್ರಮುಖ ಪಾತ್ರ ವಹಿಸಿದರು, 49 ಎಸೆತಗಳಲ್ಲಿ 92ರನ್ ಗಳಿಸಿದರು ಈ ಬಾರಿಯ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಶಿಖರ್ 186 ರನ್ ಗಳಿಸಿದ್ದು, ಮೊದಲ ಸ್ಥಾನ ಪಡೆಯುವ ಮೂಲಕ ಆರೆಂಜ್ ಕ್ಯಾಪ್ ಪಡೆದುಕೊಂಡಿದ್ದಾರೆ.

IPL ಇತಿಹಾಸದಲ್ಲೇ ಮೊದಲ ಬಾರಿ ಮೊದಲ 3 ಪಂದ್ಯ ಗೆದ್ದ RCB, ಹ್ಯಾಟ್ರಿಕ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ಈ ಪಂದ್ಯಕ್ಕೂ ಮುಂಚೆ ನಡೆದ ಆರ್ ಸಿ ಬಿ ಹಾಗೂ ಕೆಕೆಆರ್ ನಡುವಣ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್ 78ರನ್ ಗಳಿಸುವ ಮೂಲಕ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು ಒಟ್ಟಾರೆ 176ರನ್ ಗಳೊಂದಿಗೆ ಗ್ಲೆನ್ ಮ್ಯಾಕ್ಸ್ ವೆಲ್ ಅತ್ಯಧಿಕ ರನ್ ಗಳಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದರು ನಂತರದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್ ಅವರನ್ನು ಹಿಂದಿಕ್ಕಿ ಶಿಖರ್ ಧವನ್ ಮೊದಲನೇ ಸ್ಥಾನ ಕಾಯ್ದುಕೊಂಡಿದ್ದಾರೆ, ಗ್ಲೆನ್ ಮ್ಯಾಕ್ಸ್ ವೆಲ್ ಕೈಸೇರಿದ್ದ ಆರೆಂಜ್ ಕ್ಯಾಪ್  ಶಿಖರ್ ಧವನ್ ಗೆ ಸೇರಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...