ಇತ್ತೀಚೆಗೆ ಹಿಂದಿ ಹೇರಿಕೆ ಕುರಿತು ಕರ್ನಾಟಕದಲ್ಲಿ ಸ್ಯಾಂಡಲ್ ವುಡ್ ನ ಸೆಲೆಬ್ರಿಟಿಗಳು ಹಾಗೂ ಜನರಿಂದ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.
ಆರ್.ಸಿ.ಬಿ. ತಂಡದ ಹಾಡನ್ನು ರಿಲೀಸ್ ಮಾಡಲಾಗಿದ್ದು, ಈ ಹಾಡಿನಲ್ಲಿ ಹಿಂದಿ ಹಾಗೂ ಇಂಗ್ಲಿಷ್ ಹೆಚ್ಚಾಗಿ ಬಳಕೆ ಮಾಡಿದ್ದಾರೆ ಎಂದು ಸಾಕಷ್ಟು ಜನ ಟ್ವಿಟ್ಟರ್ ನಲ್ಲಿ ವಿರೋಧಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ಟ್ವಿಟರ್ ನಲ್ಲಿ ಈ ಹಾಡನ್ನು ಬಿಡುಗಡೆ ಮಾಡಿದ್ದು, ಸಾಕಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.