alex Certify ಆರ್.ಸಿ.ಬಿ. ಹಾಡಿಗೆ ಫ್ಯಾನ್ಸ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರ್.ಸಿ.ಬಿ. ಹಾಡಿಗೆ ಫ್ಯಾನ್ಸ್ ಆಕ್ರೋಶ

ಇತ್ತೀಚೆಗೆ ಹಿಂದಿ ಹೇರಿಕೆ ಕುರಿತು ಕರ್ನಾಟಕದಲ್ಲಿ ಸ್ಯಾಂಡಲ್ ವುಡ್ ನ ಸೆಲೆಬ್ರಿಟಿಗಳು ಹಾಗೂ ಜನರಿಂದ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.‌

ಆರ್.ಸಿ.ಬಿ. ತಂಡದ ಹಾಡನ್ನು ರಿಲೀಸ್ ಮಾಡಲಾಗಿದ್ದು, ಈ ಹಾಡಿನಲ್ಲಿ ಹಿಂದಿ ಹಾಗೂ ಇಂಗ್ಲಿಷ್ ಹೆಚ್ಚಾಗಿ ಬಳಕೆ ಮಾಡಿದ್ದಾರೆ ಎಂದು ಸಾಕಷ್ಟು ಜನ ಟ್ವಿಟ್ಟರ್ ನಲ್ಲಿ ವಿರೋಧಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ಟ್ವಿಟರ್ ನಲ್ಲಿ ಈ ಹಾಡನ್ನು ಬಿಡುಗಡೆ ಮಾಡಿದ್ದು, ಸಾಕಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...