alex Certify ಆಸ್ಟ್ರೇಲಿಯಾ – ವೆಸ್ಟ್ ಇಂಡೀಸ್ ಟಿ20 ಸರಣಿ ಪೋಸ್ಟ್‌ ಪೋನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಟ್ರೇಲಿಯಾ – ವೆಸ್ಟ್ ಇಂಡೀಸ್ ಟಿ20 ಸರಣಿ ಪೋಸ್ಟ್‌ ಪೋನ್

ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರಿಸಿದ್ದು, ಇದೀಗ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಣ ನಡೆಯಬೇಕಿದ್ದ ಟಿ20 ಸರಣಿಯನ್ನು ಮುಂದೂಡಲಾಗಿದೆ.

ಅಕ್ಟೋಬರ್ 4 ರಿಂದ 9ರ ತನಕ ಮೂರು ಟಿ20 ಪಂದ್ಯವನ್ನು ಏರ್ಪಡಿಸಲಾಗಿತ್ತು. ಆದರೆ, ಕೊರೊನಾ ಕಾರಣದಿಂದ ಮುಂದೂಡಿದ್ದು ಕ್ರಿಕೆಟ್ ಆಸ್ಟ್ರೇಲಿಯಾ ಟ್ವಿಟ್ಟರ್ ನಲ್ಲಿ ಈ ಕುರಿತು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...