alex Certify ಇಂದಿನ ಪಂದ್ಯದ ಮೂಲಕ ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂ.ಎಸ್. ಧೋನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನ ಪಂದ್ಯದ ಮೂಲಕ ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂ.ಎಸ್. ಧೋನಿ

ಎಂ.ಎಸ್. ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದು, ಐಪಿಎಲ್ ನಲ್ಲಿ ಅವರ ಆಟ ನೋಡಿ ಅಭಿಮಾನಿಗಳು ಕಣ್ತುಂಬಿಕೊಳ್ಳುತ್ತಿದ್ದಾರೆ.

ಇಂದು ದುಬೈನಲ್ಲಿ ಐಪಿಎಲ್ ನ 14ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ ರೈಸರ್ಸ್ ಮುಖಾಮುಖಿಯಾಗಿದ್ದು, ಈ ಪಂದ್ಯವನ್ನಾಡಿದ ಧೋನಿ ಅತಿ ಹೆಚ್ಚು ಐಪಿಎಲ್ ಪಂದ್ಯವನ್ನಾಡಿದ ಆಟಗಾರ ಎಂಬ ಹೊಸ ದಾಖಲೆ ಮಾಡಿದ್ದಾರೆ.

ಎಂ.ಎಸ್. ಧೋನಿ ಇದುವರೆಗೂ 193 ಪಂದ್ಯಗಳನ್ನಾಡಿದ್ದಾರೆ. ಇಂದಿನ ಪಂದ್ಯವನ್ನಾಡುವ ಮೂಲಕ ಸುರೇಶ್ ರೈನಾರನ್ನು ಹಿಂದಿಕ್ಕಿ ಧೋನಿ ಮೊದಲನೇ ಸ್ಥಾನಕ್ಕೆ ಬಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...