alex Certify ಇಂದು ಐಪಿಎಲ್ ನ ಮೊದಲನೇ ಪಂದ್ಯ: ಮುಂಬೈ ಇಂಡಿಯನ್ಸ್ – ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಐಪಿಎಲ್ ನ ಮೊದಲನೇ ಪಂದ್ಯ: ಮುಂಬೈ ಇಂಡಿಯನ್ಸ್ – ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿ

ಈ ಬಾರಿಯ ಐಪಿಎಲ್ ಗೆ ಕಾತುರದಿಂದ ಕಾದಿದ್ದ ಪ್ರೇಕ್ಷಕರಿಗೆ ಇಂದು ನೋಡುವ ಅವಕಾಶ ಸಿಕ್ಕಿದೆ. ಅದರಲ್ಲೂ 4 ಬಾರಿ ಟ್ರೋಫಿ ಗೆದ್ದಿರುವ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ 3 ಬಾರಿ ಟ್ರೋಫಿ ಗೆದ್ದಿರುವ ಎಮ್.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ.

ಕಳೆದ ಐಪಿಎಲ್ ಫೈನಲ್‌ನಲ್ಲಿ ಇವೆರಡೂ ತಂಡಗಳು ಮುಖಾಮುಖಿಯಾಗಿದ್ದವು. ಮುಂಬೈ ಇಂಡಿಯನ್ಸ್ ಜಯಭೇರಿ ಬಾರಿಸಿತ್ತು. ಆ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಚೆನ್ನೈ ಸೂಪರ್ ಕಿಂಗ್ಸ್ ಸಜ್ಜಾಗಿದೆ. ಇಂದು ಸಂಜೆ 7 30ಕ್ಕೆ ಪಂದ್ಯ ಆರಂಭವಾಗುತ್ತಿದ್ದು, ಎರಡು ಬಲಿಷ್ಠ ತಂಡಗಳ ಆಟ ವೀಕ್ಷಿಸಲು ಪ್ರೇಕ್ಷಕರು ಕುತೂಹಲದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...