alex Certify ಇಂದು ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಾಸಂಗ್ರಾಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಾಸಂಗ್ರಾಮ

ನಿನ್ನೆ ನಡೆದ ಐಪಿಎಲ್ ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಜಯಭೇರಿ ಬಾರಿಸಿದ್ದು, ಇಂದಿನ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದೆ.

ಕನ್ನಡಿಗ ಕೆ.ಎಲ್. ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಬ್ಯಾಟಿಂಗ್ ನಲ್ಲಿ ತುಂಬಾ ಬಲಿಷ್ಠವಾಗಿದೆ ಹಾಗೂ ಸಾಕಷ್ಟು ಕನ್ನಡಿಗರು ಪಂಜಾಬ್ ತಂಡದಲ್ಲಿರುವುದು ಇನ್ನೊಂದು ವಿಶೇಷವಾಗಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಉತ್ತಮ ತಂಡವಾಗಿದೆ. ಎರಡು ತಂಡಗಳು ಒಂದು ಬಾರಿಯೂ ಟ್ರೋಫಿ ಗೆದ್ದಿಲ್ಲ. ಎರಡು ತಂಡಗಳ ಪಂದ್ಯವನ್ನು ವೀಕ್ಷಿಸಲು ಪ್ರೇಕ್ಷಕರು ಕುತೂಹಲದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...