alex Certify ಇಂದು ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೆಣೆಸಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೆಣೆಸಾಟ

ಇಂದು ಶನಿವಾರದ ಎರಡನೇ ಐಪಿಎಲ್ ಪಂದ್ಯ ದುಬೈನಲ್ಲಿ ನಡೆಯಲಿದ್ದು, ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ವಿರಾಟ್ ಕೊಹ್ಲಿ ನಾಯಕತ್ವದ ಆರ್.ಸಿ.ಬಿ. ತಂಡ ಮುಖಾಮುಖಿಯಾಗಲಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಆರ್ಸಿಬಿ ತಂಡ 5 ಪಂದ್ಯಗಳನ್ನಾಡಿದ್ದು 3 ಪಂದ್ಯಗಳನ್ನು ಗೆದ್ದು 2 ರಲ್ಲಿ ಸೋತಿದೆ. ಪಾಯಿಂಟ್ ಟೇಬಲ್ ನಲ್ಲಿ 5ನೇ ಸ್ಥಾನದಲ್ಲಿದೆ.

ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ಪಂದ್ಯಗಳಲ್ಲಿ 2 ಪಂದ್ಯದಲ್ಲಿ ಗೆಲುವು ಕಂಡು 4 ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇಂದು ಉಭಯ ತಂಡಗಳ ನಡುವೆ ರೋಚಕ ಪಂದ್ಯ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...