alex Certify ಇಂದು ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ

ಇಂದು ಅಬುಧಾಬಿಯಲ್ಲಿ ನಡೆಯುವ ಐಪಿಎಲ್ ನ 21ನೇ ಪಂದ್ಯದಲ್ಲಿ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ದಿನೇಶ್ ಕಾರ್ತಿಕ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ.

ದಿನೇಶ್ ಕಾರ್ತಿಕ್ ನಾಯಕತ್ವದ ಕೆಕೆಆರ್ ತಂಡ 2 ಪಂದ್ಯದಲ್ಲಿ ಜಯ ಕಂಡು 2 ಪಂದ್ಯದಲ್ಲಿ ಸೋತು 4 ಪಾಯಿಂಟ್ ಪಡೆಯುವ ಮೂಲಕ(-0.121) ನೆಟ್ ರನ್ ರೇಟ್ ನಿಂದ ಅಂಕಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದೆ. ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ ತಂಡ 5 ಪಂದ್ಯಗಳಲ್ಲಿ 2 ಪಂದ್ಯದಲ್ಲಿ ಗೆದ್ದು 3 ಪಂದ್ಯದಲ್ಲಿ ಸೋಲು ಕಂಡಿದೆ. (-0.342) ರನ್ ರೇಟ್ ಮೂಲಕ 5ನೇ ಸ್ಥಾನದಲ್ಲಿದೆ. ಇಂದು ಉಭಯ ತಂಡಗಳಿಂದ ರನ್ ಗಳ ಸುರಿಮಳೆ ಹರಿಯುವ ಸಾಧ್ಯತೆ ಹೆಚ್ಚಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...