alex Certify ಇಂದು ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಸೆಣಸಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಸೆಣಸಾಟ

ಇಂದು ಅಬುಧಾಬಿಯಲ್ಲಿ ನಡೆಯಲಿರುವ ಐಪಿಎಲ್ ನ 13ನೇ ಪಂದ್ಯದಲ್ಲಿ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ಕೆಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗಲಿದೆ.

ನಾಯಕ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ 3 ಪಂದ್ಯದಲ್ಲಿ 2 ರಲ್ಲಿ ಸೋತು 1ಪಂದ್ಯ ಗೆದ್ದಿದೆ. ಪಾಯಿಂಟ್ ಟೇಬಲ್ ನಲ್ಲಿ 6ನೇ ಸ್ಥಾನದಲ್ಲಿದೆ.

ಕೆಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೂಡ 1 ಪಂದ್ಯದಲ್ಲಿ ಜಯ ಕಂಡು 2 ಪಂದ್ಯದಲ್ಲಿ ಸೋಲನ್ನನುಭವಿಸಿದೆ. ಉಭಯ ತಂಡಗಳು ಬಲಿಷ್ಠವಾಗಿದ್ದು, ಇಂದು ರನ್ ಗಳ ಹೊಳೆ ಹರಿಯುವ ಸಾಧ್ಯತೆ ಹೆಚ್ಚಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...