alex Certify ಇಂದು ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಾಸಂಗ್ರಾಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಾಸಂಗ್ರಾಮ

ಶಾರ್ಜಾದಲ್ಲಿ ಇಂದು ನಡೆಯುವ ಐಪಿಎಲ್ ನ 23ನೇ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಲಿವೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಸಿಕ್ಸರ್ ಗಳ ಸುರಿಮಳೆ ಬರುವುದಂತೂ ಖಚಿತವಾಗಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಪಂದ್ಯಗಳಲ್ಲಿ ಕೇವಲ 1ಪಂದ್ಯದಲ್ಲಿ ಸೋತು 4 ಪಂದ್ಯಗಳಲ್ಲಿ ಜಯಭೇರಿ ಸಾಧಿಸಿದ್ದು (+1.060)ನೆಟ್ ರನ್ ರೇಟ್ ನಿಂದ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

ಸ್ಟೀವ್ ಸ್ಮಿತ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ 5 ಪಂದ್ಯದಲ್ಲಿ 2 ಪಂದ್ಯದಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತಿದ್ದು (-0.826) ನೆಟ್ ರನ್ ರೇಟ್ ಮೂಲಕ ಮೂಲಕ ಪಾಯಿಂಟ್ ಟೇಬಲ್ ನಲ್ಲಿ 7ನೇ ಸ್ಥಾನದಲ್ಲಿದೆ. ಇಂದು ಉಭಯ ತಂಡಗಳಿಂದ ಬೃಹತ್ ಮೊತ್ತ ಬರುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...