alex Certify ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಾಸಂಗ್ರಾಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಾಸಂಗ್ರಾಮ

ಇಂದು ದುಬೈನಲ್ಲಿ ಐಪಿಎಲ್ ನ 19ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.

ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ 4 ಪಂದ್ಯಗಳಲ್ಲಿ 3 ಪಂದ್ಯ ಗೆದ್ದಿದ್ದು, 6 ಅಂಕಗಳನ್ನು ಪಡೆದು (0.588) ನೆಟ್ ರನ್ ರೇಟ್ ಮೂಲಕ ಪಾಯಿಂಟ್ ಟೇಬಲ್ ನಲ್ಲಿ ಎರಡನೇ ಸ್ಥಾನದಲ್ಲಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಆರ್ಸಿಬಿ ತಂಡ ಕೂಡ 4 ಪಂದ್ಯಗಳ ಪೈಕಿ 3 ಪಂದ್ಯದಲ್ಲಿ ಜಯ ಕಂಡಿದೆ. 6 ಅಂಕಗಳನ್ನು ಪಡೆದಿದ್ದು (0.954) ನೆಟ್ ರನ್ ರೇಟ್ ನಿಂದ 3 ನೇ ಸ್ಥಾನದಲ್ಲಿದೆ. ಉಭಯ ತಂಡಗಳ ನಡುವೆ ಇಂದು ರೋಚಕ ಪಂದ್ಯ ನಡೆಯುವ ಸಾಧ್ಯತೆ ಇದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...