alex Certify ಇವುಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕ್ರೀಡೆಗಳಿಗೆ ‘ಗ್ರೀನ್ ಸಿಗ್ನಲ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇವುಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕ್ರೀಡೆಗಳಿಗೆ ‘ಗ್ರೀನ್ ಸಿಗ್ನಲ್’

ನಾಲ್ಕನೆ ಹಂತದ ಲಾಕ್ಡೌನ್ ಘೋಷಣೆ ಸಂದರ್ಭದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು, ಹೀಗಾಗಿ ರಾಜ್ಯದಲ್ಲೂ ಸಹ ಕ್ರೀಡೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಆದರೆ ಕಬ್ಬಡ್ಡಿ, ಜಿಮ್, ಈಜು ಹಾಗೂ ಕುಸ್ತಿಗೆ ನಿರ್ಬಂಧವಿದ್ದು, ಉಳಿದೆಲ್ಲಾ ಕ್ರೀಡಾ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರವಾಸೋದ್ಯಮ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.

ಪ್ರೇಕ್ಷಕರಿಗೆ ಅವಕಾಶವಿಲ್ಲದಂತೆ ಈ ಕ್ರೀಡೆಗಳನ್ನು ನಡೆಸಬಹುದಾಗಿದೆ ಎಂದು ಹೇಳಿದ ಸಚಿವರು, ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...