alex Certify ಈ ಇಬ್ಬರು ಸ್ಟಾರ್ ಆಟಗಾರರಿಲ್ಲದಿರುವುದಕ್ಕೆ ಅಭಿಮಾನಿಗಳ ಬೇಸರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಇಬ್ಬರು ಸ್ಟಾರ್ ಆಟಗಾರರಿಲ್ಲದಿರುವುದಕ್ಕೆ ಅಭಿಮಾನಿಗಳ ಬೇಸರ

ಇಂದು ಐಪಿಎಲ್ ನ ಮೊದಲನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್‌ಕಿಂಗ್ಸ್ ಮುಖಾಮುಖಿಯಾಗಲಿದ್ದು, ಇಬ್ಬರು ಶ್ರೇಷ್ಠ ಆಟಗಾರರನ್ನು ಅಭಿಮಾನಿಗಳು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

ಚೆನ್ನೈ ಸೂಪರ್‌ಕಿಂಗ್ಸ್ ತಂಡದ ಅತ್ಯುತ್ತಮ ಬ್ಯಾಟ್ಸ್‌ಮನ್‌ ಸುರೇಶ್ ರೈನಾ ಹಾಗೂ ಮುಂಬೈ ಇಂಡಿಯನ್ಸ್ ತಂಡದ ವೇಗದ ಬೌಲರ್ ಲಸಿತ್ ಮಾಲಿಂಗ ಇಬ್ಬರು ಐಪಿಎಲ್ ನಲ್ಲಿ ಸಾಕಷ್ಟು ದಾಖಲೆ ಮಾಡಿದ್ದಾರೆ. ಇವರಿಬ್ಬರ ಆಟವನ್ನು ಅಭಿಮಾನಿಗಳು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...