alex Certify ಈ ಸಲ ಕಪ್ ನಮ್ದೇ RCB: ನಟಿ ಪ್ರಣಿತಾ ಸುಭಾಷ್ ಟ್ವೀಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಸಲ ಕಪ್ ನಮ್ದೇ RCB: ನಟಿ ಪ್ರಣಿತಾ ಸುಭಾಷ್ ಟ್ವೀಟ್

ಐಪಿಎಲ್ ನ 14ನೇ ಆವೃತ್ತಿಯ ಮೊದಲನೇ ಪಂದ್ಯದಲ್ಲಿ ಆರ್.ಸಿ.ಬಿ. ತಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ರೋಚಕ ಜಯ ಗಳಿಸುವ ಮೂಲಕ ಉತ್ತಮ ಆರಂಭ ಮಾಡಿದೆ. ಆರ್.ಸಿ.ಬಿ. ತಂಡ ಇದುವರೆಗೂ ಟ್ರೋಫಿ ಗೆಲ್ಲುವಲ್ಲಿ ವಿಫಲವಾಗಿದೆ. ಆದರೂ ಆರ್.ಸಿ.ಬಿ. ಅಭಿಮಾನಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಕೂಡ ತಮ್ಮ ಟ್ವಿಟ್ಟರ್ ನಲ್ಲಿ ಈ ಸಲ ಕಪ್ ನಮ್ದೇ ಆರ್.ಸಿ.ಬಿ. ಎಂದು ಬರೆದುಕೊಳ್ಳುವ ಮೂಲಕ ಆರ್.ಸಿ.ಬಿ. ತಂಡಕ್ಕೆ ಶುಭ ಹಾರೈಸಿದ್ದಾರೆ.

2010ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಪೊರ್ಕಿ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ಪ್ರಣಿತಾ ಸುಭಾಷ್ ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...