
ತಮ್ಮ ಅದ್ಭುತ ಆಟ ಪ್ರದರ್ಶಿಸುವ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಪಡೆದಿರುವ ಭಾರತದ ಕ್ರಿಕೆಟಿಗ ಕೆ.ಎಲ್. ರಾಹುಲ್ ನೆಟ್ ನಲ್ಲಿ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ನನ್ನ ಕಿವಿಗೆ ಸಂಗೀತ ಎಂದು ಕೆ.ಎಲ್. ರಾಹುಲ್ ಕ್ಯಾಪ್ಷನ್ ನೀಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.
https://www.instagram.com/p/CDtRcjtgsM8/?igshid=hqxs5829vb0i